ಪ್ರತಿಭಾ ಪತ್ರಿಕೆ – ನವೆಂಬರ್ 2025
ಪ್ರತಿಭಾ ಪತ್ರಿಕೆ – ನವೆಂಬರ್ 2025 ಸಂಪಾದಕರ ಬರಹ ದೊಡ್ಡ ಲೇಖನಗಳನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ವ್ಯಕ್ತಿ ಪರಿಚಯದಲ್ಲಂತೂ ಪೂರ್ತಿಯಾಗಿ ಓದುತ್ತಿಲ್ಲದ ಕಾರಣ ವ್ಯಕ್ತಿ ಪರಿಚಯವನ್ನು ಇನ್ನೂ ಸಂಕ್ಷಿಪ್ತವಾಗಿ ಈ ಸಂಚಿಕೆಯಿಂದ ಹಾಕಲಾಗುತ್ತದೆ. ದಯವಿಟ್ಟು ಎಲ್ಲರೂ ಸ್ಪರ್ಧೆಗಳಲ್ಲಿ ಭಾಗವಹಿಸಿ. ಬಹುಮಾನವನ್ನು 250 ರೂ ಗಳಿಂದ 500 ರೂ Read more…